ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬೆಳ್ಳಿಗೆ ಮುತ್ತಿಟ್ಟ ಪ್ರೀತಿ ಪಾಲ್! 30ಕ್ಕೆ ಏರಿದ ಭಾರತದ ಪದಕ ಬೇಟೆ | Asian Para Games
Writing the AI summary…
2022ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇದೇ ಸ್ಪರ್ಧೆಯಲ್ಲಿ 32.19 ಸೆಕೆಂಡ್‌ಗಳಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ಪ್ರೀತಿ, ಈ ಬಾರಿ ತಮ್ಮ ಅಮೋಘ ಪ್ರದರ್ಶನದಿಂದ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
✨ Skip the long read: sign in for a short AI summary — 2 free every day.
0 comments