ಅಧಿಕಾರಿಗಳ ಕಾರ್ಯಾಚರಣೆ; ಮಳವಳ್ಳಿ ತಾಲ್ಲೂಕಿನಲ್ಲಿ ಬಾಲ್ಯವಿವಾಹಕ್ಕೆ ತಡೆ
Writing the AI summary…
ಮಳವಳ್ಳಿ (ಮಂಡ್ಯ): ತಾಲ್ಲೂಕಿನ ಕಿರುಗಾವಲು ಹೋಬಳಿಯ ಗ್ರಾಮವೊಂದರಲ್ಲಿ ಬಾಲ್ಯವಿವಾಹ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಮಾಹಿತಿ ಸಿಕ್ಕ ಕೂಡಲೇ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಾಲ್ಯವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
✨ Skip the long read: sign in for a short AI summary — 2 free every day.
0 comments