ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ರಥೋತ್ಸವದ ಸಂಭ್ರಮ
Writing the AI summary…
Mysuru Chamundi Hills: ಚಾಮುಂಡಿ ಬೆಟ್ಟದಲ್ಲಿ ಸುರಿಯುತ್ತಿದ್ದ ಜೋರು ಮಳೆಯ ನಡುವೆ ಸಾವಿರಾರು ಭಕ್ತರ ಜಯಘೋಷಗಳ ನಡುವೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಶನಿವಾರವಾರ ಸಂಭ್ರಮದಿಂದ ನಡೆಯಿತು.
✨ Skip the long read: sign in for a short AI summary — 2 free every day.
0 comments