ಮದ್ದೂರಿನಲ್ಲಿ ಜಿಲ್ಲಾ ಮಟ್ಟದ ಲಗೋರಿ ಪಂದ್ಯಾವಳಿ
Writing the AI summary…
Lagori Tournament: ಮದ್ದೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಗೋರಿ ಪಂದ್ಯಾವಳಿಯು ಜನಮನಸೂರೆಗೊಂಡಿತು. ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ಬಗ್ಗೆ ಸ್ವಾಮೀಜಿ ಮಾತನಾಡಿದರು.
✨ Skip the long read: sign in for a short AI summary — 2 free every day.
0 comments