ಸಿಎಂ ಮಧ್ಯಸ್ಥಿಕೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಂಧಾನ ತಡರಾತ್ರಿ ಯಶಸ್ವಿ
Writing the AI summary…
ಬೆಳಗಾವಿಯ ಸುವರ್ಣ ಸೌಧ ಹಾಗೂ ಸರ್ಕಿಟ್ ಹೌಸ್ನಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜತೆಗೆ ಭಾನುವಾರ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೂ ಸರಣಿ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಸೂತ್ರ ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
2 free AI summaries left today
0 comments