ಪಶ್ಚಿಮ ಬಂಗಾಳ | ಗಣಿಯಲ್ಲಿ ಸಿಲುಕಿದ್ದ 14 ಕಾರ್ಮಿಕರ ರಕ್ಷಣೆ
Writing the AI summary…
ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಕಲ್ಲಿದ್ದಲು ಗಣಿಯ ನೆಲದಡಿಯಲ್ಲಿ ಸಿಲುಕಿದ್ದ 14 ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಸಾವು–ನೋವು ಉಂಟಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.
2 free AI summaries left today
0 comments