ಮೊದಲ ಬಾರಿಗೆ ಪಾಕ್‌ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ
Society Prajavani about 1 hour ago

ಮೊದಲ ಬಾರಿಗೆ ಪಾಕ್‌ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Writing the AI summary…

ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಸ್ವಾತ್‌ ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯದವರು ವಾಲ್ಮೀಕಿ ಜಯಂತಿ ಆಚರಿಸಿದರು. ಜಿಲ್ಲಾಡಳಿತವು ಈ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಿತ್ತು.

2 free AI summaries left today
Read Full Article at Prajavani

0 comments

Sign in to join the conversation.