ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯಿ ಗುಂಪಿನ ಕೈವಾಡದ ಶಂಕೆ
Writing the AI summary…
ವಾಯವ್ಯ ದೆಹಲಿಯ ಪೀತಮ್‌ಪುರದಲ್ಲಿ ಬುಧವಾರ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ದುಬೈ ಮೂಲದ ಉದ್ಯಮಿಯೊಬ್ಬರ ಮನೆ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಮನೆಯ ಗೋಡೆ ಹಾಗೂ ಹೊರಗಡೆ ನಿಲ್ಲಿಸಿದ್ದ ಕಾರಿಗೆ ಗುಂಡು ತಗುಲಿದೆ.
2 free AI summaries left today
0 comments