ವಾಲ್ಮೀಕಿ ಪ್ರಶಸ್ತಿ ಪುರಸ್ಕೃತೆ ಕೇತಮ್ಮ ಹೆಮ್ಮೆ
Society Vijayavani about 4 hours ago

ವಾಲ್ಮೀಕಿ ಪ್ರಶಸ್ತಿ ಪುರಸ್ಕೃತೆ ಕೇತಮ್ಮ ಹೆಮ್ಮೆ

ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಬಂಗ್ಲೆಪೋಡಿನ ನಿವಾಸಿ ಸೋಲಿಗ ಸಮುದಾಯದ ಮಹಿಳೆ ಕೇತಮ್ಮ ಅವರಿಗೆ ಈ ಬಾರಿ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಸೇವಾ ಪ್ರಶಸ್ತಿ ಲಭಿಸಿರುವುದು ತಾಲೂಕಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಎ.ಆರ್.ಕೃಷ್ಣಮೂರ್ತಿ ಅಭಿಮಾನಿ ಬಳಗದ ಕಂದಹಳ್ಳಿ ನಂಜುಂಡಸ್ವಾಮಿ ತಿಳಿಸಿದರು.

2 free AI summaries left today
Read Full Article at Vijayavani

0 comments

Sign in to join the conversation.