ಕನ್ನಡ ಭಾಷೆ, ಸಂಸ್ಕೃತಿ ಉಳಿಸುವ ಉತ್ಸವಗಳು
ಗಡಿನಾಡಿನಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಉತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ. ಸವಾಜಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುವ ಕಾಯಕಜೀವಿಗಳನ್ನು ಗುರುತಿಸಿ ಗೌರವಿಸುವುದು ಎಲ್ಲರ ಕರ್ತವ್ಯ ಎಂದು ದಾಸ ಸಂಕೀರ್ತನಕಾರ ಹರಿದಾಸ ಜಯಾನಂದ ಕುವಾರ್ ಹೇಳಿದರು.
2 free AI summaries left today
0 comments