ದಿನವೂ ಹುರಿದ ಕಡಲೆಕಾಳು ತಿಂದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ಇಲ್ಲಿದೆ 5 ಅದ್ಭುತ ಲಾಭಗಳು... Roasted chana benefits
Roasted chana benefits : ಹುರಿದ ಕಡಲೆಕಾಳು ರುಚಿಕರವಾದ ತಿಂಡಿ ಮಾತ್ರವಲ್ಲ, ಪೌಷ್ಟಿಕಾಂಶಗಳ ಆಗರವೂ ಹೌದು. ಇದರಲ್ಲಿ ಪ್ರೋಟೀನ್, ನಾರಿನಂಶ, ಕಬ್ಬಿಣ ಸೇರಿದಂತೆ ಹಲವು ಅಗತ್ಯ ಪೋಷಕಾಂಶಗಳಿವೆ. ಪ್ರತಿದಿನ ಮಿತವಾಗಿ ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನವಾಗುತ್ತದೆRoasted chana benefits
2 free AI summaries left today
0 comments