₹4 ಲಕ್ಷ ಮೌಲ್ಯದ ಆಭರಣಗಳಿದ್ದ ಚೀಲ ಹಿಂದಿರುಗಿಸಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ
Lost jewelry returned: ಬಸ್‌ನಲ್ಲಿ ಬಿಟ್ಟು ಹೋಗಿದ್ದ 4 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕೆಎಸ್‌ಆರ್‌ಟಿಸಿ ಸಿಬ್ಬಂದಿ ವಾರಸುದಾರರಿಗೆ ಮರಳಿ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
2 free AI summaries left today
0 comments