ಏಳನೇ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ: ಅಥರ್ವ್ , ರಾಶಿಗೆ ಪ್ರಶಸ್ತಿ
Karnataka State Ranking: ಬೆಂಗಳೂರಿನ ಕೆಜಿಎಸ್ ಕ್ಲಬ್‌ನಲ್ಲಿ ನಡೆದ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯ ವಿವಿಧ ವಿಭಾಗಗಳಲ್ಲಿ ಅಥರ್ವ, ರಾಶಿ, ಸಿದ್ಧಾಂತ್ ಮತ್ತು ಮಿಹಿಕಾ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
2 free AI summaries left today
0 comments