ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ
ಮಡಿಕೇರಿ: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಕ್ಕಳು ಹಾಗೂ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಹಾಗೂ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸುವ ಕುರಿತು ಶಾಲಾ-ಕಾಲೇಜು ಹಾಗೂ ಸಮುದಾಯದಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ.
2 free AI summaries left today
0 comments