ಚಿಕ್ಕ ವಯಸ್ಸಿನಲ್ಲೇ ಅಸಾಧಾರಣ ಪ್ರತಿಭೆ... ಯುವ ಬ್ಯಾಟಿಂಗ್ ಸೆನ್ಸೇಷನ್ ಹೆಗಲಿಗೆ ದೊಡ್ಡ ಜವಾಬ್ದಾರಿ ಕೊಟ್ಟ ಬಿಸಿಎ! | Vaibhav Sooryavanshi
ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಹಿರಿಯರ ತಂಡವನ್ನು ಮುನ್ನಡೆಸುವ ಅವಕಾಶ 15 ವರ್ಷದ ವೈಭವ್ಗೆ ಸಿಕ್ಕಿದೆ. ನವೆಂಬರ್ 14ರಿಂದ ಆರಂಭವಾಗಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಮೊದಲೆರಡು ಪಂದ್ಯಗಳಿಗೆ 17 ಸದಸ್ಯರ ತಂಡವನ್ನು
2 free AI summaries left today
0 comments